ಬೈಕ್ ಏರಿ ಬಂದವನು ‘ಗುಮ್ಮ’ನಾ?

378

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಅಂಗಳದಲ್ಲಿ ಕಿಚ್ಚ ಸುದೀಪ ನಟನೆಯ ಫ್ಯಾಂಟಮ್ ಸಿನಿಮಾ, ಭರ್ಜರಿ ಹವಾ ಕ್ರಿಯೇಟ್ ಮಾಡ್ತಿದೆ. ಈಗಾಗ್ಲೇ ಒಂದು ಟೀಸರ್ ಔಟ್ ಮಾಡಿದ್ದು, ಕುತೂಹಲ ಮೂಡಿಸಿತ್ತು. ಇದೀಗ ಮತ್ತೊಂದು ಟೀಸರ್ ರಿಲೀಸ್ ಮಾಡಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ.

ಅನುಪ ಭಂಡಾರಿ ನಿರ್ದೇಶನದ ಚಿತ್ರ, ಸೌಥ್ ಸಿನಿ ದುನಿಯಾದಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾಗ್ತಿದೆ. ಹೀಗಾಗಿ ಸುದೀಪ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ತುದಿಗಾಲ ಮೇಲೆ ನಿಂತಿದ್ದಾರೆ.




Leave a Reply

Your email address will not be published. Required fields are marked *

error: Content is protected !!