ಪೋಲಿಯೋ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಸಚಿವ ಚಾಲನೆ

508

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಚಾಲನೆ ನೀಡಿದರು. ಈ ಮೂಲಕ ಐದು ವರ್ಷದೊಳಗಿನ ಮಕ್ಕಳ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಇಂದಿನಿಂದ ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನ-2022 ಅಭಿಯಾನ ಪ್ರಾರಂಭಿಸಲಾಗಿದೆ. ಅದರಂತೆ ಪ್ರತಿಯೊಂದು ರಾಜ್ಯದಲ್ಲಿ ಅಭಿಯಾನ ನಡೆಯಲಿದೆ. ಮಾರ್ಚ್ 3ರ ತನಕ ಪೋಲಿಯೋ ಹನಿ ಹಾಕಲಾಗುತ್ತೆ.




Leave a Reply

Your email address will not be published. Required fields are marked *

error: Content is protected !!