ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8ನೇ ಕಂತಿನ ಹಣ ಬಿಡುಗಡೆ

242

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 8ನೇ ಕಂತನ್ನ ಶುಕ್ರವಾರ, ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ರು. ಈ ಮೂಲಕ 9.5 ಕೋಟಿಗೂ ಹೆಚ್ಚು ಫಲನಾಭವಿಗಳಿಗೆ ಹಣ ಬಿಡುಗಡೆಯಾಗಿದೆ.

ಶುಕ್ರವಾರ ಮಧ್ಯಾಹ್ನ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಅಕೌಂಟ್ ಗೆ 19 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನ ಬಿಡುಗಡೆ ಮಾಡಲಾಯ್ತು. ಇದೇ ವೇಳೆ ಮಹಾರಾಷ್ಟ್ರ, ಆಂಧ್ರ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ಅಂಡಾಮಾನ್ ಮತ್ತು ನಿಕೋಬಾರ್, ಮೇಘಾಲಯದ ಕೆಲ ರೈತರೊಂದಿಗೆ ಪ್ರಧಾನಿ ಸಂವಾದ ನಡೆಸಿದ್ರು.




Leave a Reply

Your email address will not be published. Required fields are marked *

error: Content is protected !!