ಪ್ರಜಾಸ್ತ್ರ ಸುದ್ದಿ
ನವದೆಹಲಿ: ರಾಷ್ಟ್ರದಲ್ಲಿ ಕೋವಿಡ್ 19 ಸೋಂಕಿನ ವ್ಯಾಪಕವಾಗ್ತಿದೆ. ಈ ಬಗ್ಗೆ ಲಸಿಕೆ ಉತ್ಪಾದಕ ಕಂಪನಿಗಳ ಜೊತೆಗೆ ಪ್ರಧಾನಿ ಮೋದಿ ಮಂಗಳವಾರ ಸಂಜೆ 6 ಗಂಟೆಗೆ ಸಭೆ ನಡೆಸಲಿದ್ದಾರೆ. ವರ್ಚುಲ್ ಸಭೆ ಮೂಲಕ ಪ್ರಧಾನಿ ಚರ್ಚೆ ನಡೆಸಲಿದ್ದಾರೆ.
ಈಗಾಗ್ಲೇ ಒಂದು ಬಾರಿ ಸಭೆ ನಡೆಸಿದ್ದಾರೆ. ಇದೀಗ ಮತ್ತೊಂದು ಸಭೆ ನಡೆಸಲಿದ್ದಾರೆ. ವೈದ್ಯರು ಸೇರಿದಂತೆ ಇತರರ ಜೊತೆಗೆ ಚರ್ಚೆ ನಡೆಸಿರುವ ಪ್ರಧಾನಿ ಮೋದಿ, ಲಸಿಕೆ ಕಂಫನಿಗಳ ಜೊತೆ ಇಂದು ಸಭೆ ನಡೆಸಲಿದ್ದಾರೆ.