ಎರಡು ದಿನಗಳ ಬಾಂಗ್ಲಾ ಭೇಟಿಗೆ ತೆರಳಿದ ಪ್ರಧಾನಿ

397

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಾಂಗ್ಲಾದೇಶ ಪ್ರವಾಶ ಕೈಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಪ್ರಧಾನಿ ಢಾಕಾಗೆ ಪ್ರಯಾಣ ಬೆಳೆಸಿದ್ದು, 10 ಗಂಟೆಗೆ ಬಾಂಗ್ಲಾ ತಲುಪಲಿದ್ದಾರೆ. ಕಳೆದ ವರ್ಷ ದೇಶಕ್ಕೆ ಕೋವಿಡ್ 19 ಕಾಲಿಟ್ಟಿತ್ತು. ಇದಾದ್ಮೇಲೆ ಯಾವುದೇ ವಿದೇಶಿ ಪ್ರಯಾಣ ಮಾಡಿರಲಿಲ್ಲ.

ಈ ಭೇಟಿಯಿಂದ ಭಾರತ ಹಾಗೂ ಬಾಂಗ್ಲಾ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಇನ್ನು ಬಾಂಗ್ಲಾ ಸುವರ್ಣ ಸ್ವತಂತ್ರ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಅದರಲ್ಲಿ ಭಾಗವಹಿಸಲಿದ್ದಾರೆ. ಮಾರ್ಚ್ 27ರ ವರೆಗೆ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!