ಮೋದಿ ಸಹೋದರ ಕಾರು ಅಪಘಾತ

185

ಪ್ರಜಾಸ್ತ್ರ ಸುದ್ದಿ

ಮೈಸೂರು: ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪುತ್ರ ಹಾಗೂ ಸೊಸೆ ಜೊತೆಗೆ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಮೈಸೂರಿನಿಂದ ಬಂಡೀಪುರ ಕಡೆ ಬೆಂಜ್ ಕಾರಿನಲ್ಲಿ ಹೊರಟಿದ್ದಾಗ ಕಡಕೋಳ ಬಳಿ ಅಪಘಾತವಾಗಿದೆ. ಮಗ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!