ಲೀಲಾವತಿ ನಿಧನಕ್ಕೆ ಪ್ರಧಾನಿ ಸಂತಾಪ

142

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭಾರತೀಯ ಚಿತ್ರರಂಗ ಕಂಡ ಅದ್ಭುತ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಕನ್ನಡದಲ್ಲಿ ಬರೆಯುವ ಮೂಲಕ ಅಂತಿಮ ನಮಸ್ಕಾರ ಸಲ್ಲಿಸಿದ್ದಾರೆ. ಅವರ ಪೋಸ್ಟ್ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!