ಮೋದಿಗೆ ‘ಗ್ಲೋಬಲ್ ಗೋಲ್ ಕೀಪರ್’ ಪ್ರಶಸ್ತಿ

358

ಅಂತಾರಾಷ್ಟ್ರೀಯ ಸುದ್ದಿ:

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಲ್ ಮತ್ತು ಮಿಲಿಂದಾ ಫೌಂಡೇಷನ್ ನೀಡುವ ಪ್ರತಿಷ್ಠಿತ ಗೋಬಲ್ ಗೋಲ್ ಕೀಪರ್ ಪ್ರಶಸ್ತಿ ನೀಡಲಾಗಿದೆ. ಸ್ವಚ್ಛತಾ ಅಭಿಯಾನಕ್ಕಾಗಿ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ನೀಡಲಾಗಿದೆ. ಪಿಎಂ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ನಾನು, ಜಾಗತಿಕ ಗೋಲ್ ಕೀಪರ್ ಪ್ರಶಸ್ತಿಯನ್ನ ಭಾರತದ 130 ಕೋಟಿ ಜನರಿಗೆ, ಸ್ವಚ್ಛತೆಗಾಗಿ ನಡೆದ ದೇಶದ ಸಾಮೂಹಿಕ ಕಾರ್ಯಕ್ರಮಗಳಿಗೆ ಅರ್ಪಿಸ್ತೇನೆ ಎಂದಿದ್ದಾರೆ. ಇನ್ನು ಸ್ವಚ್ಛ ಭಾರತ ಅಭಿಯಾನಕ್ಕೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕೈ ಜೋಡಿಸಿದ್ದಾರೆ. ಇದು ಅವರ ಕೊಡುಗೆ. ಹೀಗಾಗಿ ನನ್ಗೆ ಹೆಚ್ಚು ಸಂತೋಷವಾಗ್ತಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!