ಕರ್ನಾಟಕ ಸೇರಿ 6 ರಾಜ್ಯಗಳ ಸಿಎಂ ಜೊತೆ ಪಿಎಂ ಸಭೆ

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜುಲೈ 16ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ದಕ್ಷಿಣ ಭಾರತದ 6 ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಕರೋನಾ ಪರಿಸ್ಥಿತಿ ಹಾಗೂ ಅನ್ ಲಾಕ್ ಸೇರಿ ಹಲವು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.

ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಜೊತೆ ಶುಕ್ರವಾರ ಸಭೆ ನಡೆಸಲಿದ್ದಾರೆ. ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿಲ್ಲ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!