ನಾಳೆ ಇಂಡಿಯಾ ಗೇಟ್ ನಲ್ಲಿ ನೇತಾಜಿ ಪ್ರತಿಮೆ ಅನಾವರಣ

266

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುರುವಾರ ಸಂಜೆ 7ಗಂಟೆಗೆ ಪ್ರಧಾನಿ ಮೋದಿ, ಇಂಡಿಯಾ ಗೇಟ್ ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಜೊತೆಗೆ ರಾತಪಥ್ ಬದಲಾಗಿ ಕರ್ತವ್ಯ ಪಥ್ ಆಗಿದ್ದು, ಅದನ್ನು ಉದ್ಘಾಟಿಸಲಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ. ಈ ವೇಳೆ ಹಲವು ಗಣ್ಯರು ಉಪ ಸ್ಥಿತರಿರಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!