ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಿ ಮಾತುಕತೆ?

194

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ್ದು, ಅದು ಇನ್ನು ಮುಂದುವರೆದಿದೆ. ಅಲ್ಲಿನ ಭಾರತೀಯರನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಇದರ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ಕಚೇರಿಯ ಮೂಲಗಳ ಪ್ರಕಾರ ಇಂದು ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಿ ದೂರವಾಣಿ ಮೂಲಕ ಚರ್ಚೆ ನಡೆಸಲಿದ್ದಾರಂತೆ. ಇನ್ನು ಇಂದು 1,200 ಭಾರತೀಯರನ್ನು ಇಂದು ಉಕ್ರೇನ್ ನಿಂದ ಕರೆದುಕೊಂಡು ಬರಲಾಗುತ್ತಿದೆಯಂತೆ.




Leave a Reply

Your email address will not be published. Required fields are marked *

error: Content is protected !!