3 ರಾಷ್ಟ್ರಗಳ ಪ್ರವಾಸ ಮುಗಿಸಿ ಬಂದ ಪ್ರಧಾನಿ

327

ನವದೆಹಲಿ: ಮೂರು ದೇಶಗಳ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಮರಳಿದ್ದಾರೆ. ಫ್ರಾನ್ಸ್, ಯೂನಿಟೆಡ್ ಅರಬ್ ಎಮಿರೈಟ್ಸ್ ಹಾಗೂ ಬೆಹರೇನ್ ದೇಶಗಳ ಪ್ರವಾಸದ ಬಳಿಕ ಸ್ವದೇಶಕ್ಕೆ ಮರಳಿದಿದ್ದಾರೆ.

ಮೂರು ರಾಷ್ಟ್ರಗಳ ಪ್ರವಾದ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ವಿಚಾರಗಳಿಗೆ ಸಂಬಂಧಿಸಿದ ಚರ್ಚೆ, ದ್ವೀಪಕ್ಷೀಯ ವಿಚಾರಗಳ ಬಗ್ಗೆ ಮಾತುಕತೆ, ಬೆಹರೇನ್ ನಲ್ಲಿರುವ ಭಾರತೀಯ ಮೂಲದ ಕೈದಿಗಳ ಬಿಡುಗಡೆ ವಿಚಾರ, ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನ ರದ್ದು ಮಾಡಿರುವ ಬಗ್ಗೆ ಪಾಕ್ ತಕರಾರಿನ ಬಗ್ಗೆ ವಿಶ್ವ ಮಟ್ಟದಲ್ಲಿ ಚರ್ಚೆ ನಡೆಸಿ ಬಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!