ರಾಜೀವ್ ಗಾಂಧಿಗೆ ಗೌರವ ಸಲ್ಲಿಸಿದ ಮೋದಿ

322

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 28ನೇ ಪುಣ್ಯತಿಥಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ಮಾಜಿ ಪ್ರಧಾನಿಯನ್ನ ಮೋದಿ ಸ್ಮರಿಸಿಕೊಂಡಿದ್ದಾರೆ. ಇವರ ಜೊತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ರಾಷ್ಟ್ರೀಯ ನಾಯಕರು ಗೌರವ ಸಲ್ಲಿಸಿದ್ದಾರೆ.

ಇನ್ನು ಎಐಸಿಸಿ ಮುಖ್ಯಸ್ಥೆ ಹಾಗೂ ಪತ್ನಿ ಸೋನಿಯಾ ಗಾಂಧಿ, ಮಕ್ಕಳಾದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗೌರವ ಸಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!