ದೇವೇಗೌಡರಿಗೆ ಶುಭ ಕೋರಿದ ಮೋದಿ

338

ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡ ಅವರ ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಇಂದು 87ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿಗೆ ಶುಭಶಯ ತಿಳಿಸಿದ ಮೋದಿ, ದೇವರು ನಿಮಗೆ ಉತ್ತಮ ಆರೋಗ್ಯ ನೀಡಲಿ ಅಂತಾ ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!