ಸಿಲಿಕಾನ್ ಸಿಟಿಯಲ್ಲಿ ಫೈರಿಂಗ್

112

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ಮುಂಜಾನೆ ಗುಂಡಿನಸದ್ದು ಕೇಳಿದೆ. ದೋರಡೆ ಆರೋಪಿ ಯಾಸಿರ್ ಮೇಲೆ ಪೊಲೀಸರು ಫೈರ್ ಮಾಡಿದ್ದಾರೆ. ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸುವ ಮೂಲಕ ಬಂಧಿಸಿದ್ದಾರೆ.

ಆರೋಪಿ ಯಾಸಿರ್ ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡುತ್ತಿದ್ದ. 7ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ. ಇಂದು ಮುಂಜಾನೆ ಆತನನ್ನು ಹಿಡಿಯಲು ಹೋದಾಗ ಪೊಲೀಸರು ಮೇಲೆ ದಾಳಿ ಮಾಡಿ ತಪ್ಪಿಸಿಕೊಂಡು ಹೋಗಲು ನೋಡಿದ್ದಾನೆ. ಆಗ ಫೈರಿಂಗ್ ನಡೆಸಿ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!