ರಾಜ್ಯದ 2 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ.. 19 ಸಿಬ್ಬಂದಿಗೆ ಪೊಲೀಸ್ ಪದಕ

469

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವುದ ಪೊಲೀಸ್ ಪದಕ ಹಾಗೂ ರಾಷ್ಟ್ರಪತಿ ಪದಕಕ್ಕೆ ರಾಜ್ಯದಿಂದ 21 ಅಧಿಕಾರಿಗಳು ಆಯ್ಕೆ ಆಗಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಇಂದು ಪ್ರಕಟಿಸಿದೆ.

ಇಬ್ಬರಿಗೆ ರಾಷ್ಟ್ರಪತಿ ಪದಕ ಹಾಗೂ 19 ಪೊಲೀಸರಿಗೆ ಪೊಲೀಸ್ ಪದಕ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕಗಳನ್ನು ನೀಡಲಾಗುತ್ತಿದೆ. 88 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್ ಪಕದ ಹಾಗೂ 662 ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಪದಕ ನೀಡಲಾಗುತ್ತಿದೆ. ಇದರ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!