ಖರ್ಗೆಗೆ ಪೊಲೀಸ್ ನೋಟಿಸ್

363

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ದಾಖಲೆಗಳಿವೆ ಎಂದು, ಇತ್ತೀಚೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಪ್ರಕರಣ ಸಂಬಂಧ ಈಗಾಗ್ಲೇ ತನಿಖೆ ನಡೆದಿದೆ. ನೀವು ಮಾಧ್ಯಮಕ್ಕೆ ನೀಡಿದ್ದ ಹೇಳಿಕೆಯಂತೆ ದಾಖಲೆಗಳನ್ನು ಪರಿಶೀಲನೆ ಮಾಡಿ ತನಿಖೆ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಹೀಗಾಗಿ ಏಪ್ರಿಲ್ 25ರ ಬೆಳಗ್ಗೆ 11.30ಕ್ಕೆ ಸಿಐಡಿ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಒದಗಿಸುವಂತೆ ನೋಟಿಸ್ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!