ನಿಷೇಧಿತ ಪಿಎಫ್ಐ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ

181

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಪಣಂಬೂರ್, ಸುರತ್ಕಲ್, ಉಳ್ಳಾಲ ಸೇರಿದಂತೆ ಏಳೆಂಟು ಕಡೆ ದಾಳಿ ಮಾಡಿ ಐವರು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ.




Leave a Reply

Your email address will not be published. Required fields are marked *

error: Content is protected !!