ನಾಳೆ ಸಿಂದಗಿಯಲ್ಲಿ ವಿದ್ಯುತ್ ವ್ಯತ್ಯಯ

89

ಪ್ರಜಾಸ್ತ್ರ ಸುದ್ದಿ

ಇಂಡಿ: ಸಿಂದಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 10 ಎಂ.ವಿ ಬದಲು 20 ಎಂ.ವಿ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್ 1 ರಂದು ಬೆಳಗ್ಗೆ  7 ಗಂಟೆಯಿಂದ ಸಂಜೆ  6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ಹೀಗಾಗಿ 11ಕೆವಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳಲ್ಲಿ ಬರುಗ ಗ್ರಾಹಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!