ನಟ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು

300

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಸಧ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳ ಕಾಲ ಗೋಧಾವರಿ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. ಇದಾದ ನಂತರ ವೈರಲ್ ಜ್ವರ ಕಾಣಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಇದೀಗ ಹೈದ್ರಾಬಾದ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅವರ ಚಿತ್ರಗಳ ಶೂಟಿಂಗ್ ನಿಂದಲೂ ಸ್ವಲ್ಪ ದಿನಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!