ಮಾರ್ಚ್ 15ಕ್ಕೆ ‘ಪವರಿಸಂ’ ಸಾಂಗ್

197

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಜೇಮ್ಸ್ ಚಿತ್ರ ರಿಲೀಸ್ ಇನ್ನು ಮೂರು ದಿನಗಳು ಬಾಕಿ ಉಳಿದಿವೆ. ಹೀಗಾಗಿ ಅಭಿಮಾನಿಗಳು ಎಲ್ಲೆಡೆ ಭರ್ಜರಿ ಪ್ರಮೋಷನ್ ನಡೆಸಿದ್ದಾರೆ. ಇದೀಗ ಪವರ್ ಸ್ಟಾರ್ ಫ್ಯಾನ್ಸ್ ಗೆ ಮತ್ತೊಂದು ಖುಷಿಯ ಸಂಗತಿ ಅಂದರೆ ಮಾರ್ಚ್ 15ಕ್ಕೆ ಪವರಿಸಂ ಅನ್ನೋ ಸಾಂಗ್ ರಿಲೀಸ್ ಆಗುತ್ತಿದೆ.

ನಿರ್ದೇಶಕ ಪವನ್ ಒಡೆಯರ್ ಬರೆದಿರುವ ಸಾಹಿತ್ಯ, ಡಿ.ಇಮ್ಮಾನ್ ಮ್ಯೂಸಿಕ್ ಕಂಪೋಸ್ ಮಾಡಿರುವ ಹಾಡು ಬಿಡುಗಡೆಯಾಗುತ್ತಿದೆ. ರಾಕ್ ಲೈನ್ ಎಂಟರ್ ಟೇನರ್ ಅಡಿಯಲ್ಲಿ ನಿರ್ಮಾಣವಾಗಿದೆ.




Leave a Reply

Your email address will not be published. Required fields are marked *

error: Content is protected !!