2023ರ ರಾಜ್ಯ ಚುನಾವಣೆ: ಸಮಿತಿ ರಚಿಸಿದ ಕಾಂಗ್ರೆಸ್

139

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು 36 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಸಂಸದರು ಸೇರಿ ಹಿರಿಯ ನಾಯಕರಿಗೆಲ್ಲ ಪರಿಗಣಿಸಲಾಗಿದೆ. 2023ರ ವಿಧಾನಸಭಾ ಚುನಾವಣೆ ಮೇಲ್ವಿಚಾರಣೆ ನಡೆಸಲಿದೆ.




Leave a Reply

Your email address will not be published. Required fields are marked *

error: Content is protected !!