‘ಪತ್ನಿ ಬಿಟ್ಟ ಮೋದಿಯಿಂದ ರಾಮ ಮಂದಿರ ಉದ್ಘಾಟನೆ ಸರಿಯೇ?’

177

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ಉದ್ಘಾಟನೆ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಂದಿರ ಉದ್ಘಟನಾ ಪೂಜೆಯನ್ನು ಪ್ರಧಾನಿ ಮೋದಿ ಹೇಗೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬರೆದಿರುವ ಅವರು, ರಾಮ ಒಂದೂವರೆ ದಶಕ ವನವಾಸ ಅನುಭವಿಸಿದ. ಪತ್ನಿ ಸೀತೆಯ ರಕ್ಷಣೆಗಾಗಿ ಯುದ್ಧ ಮಾಡಿದ. ಆದರೆ, ಮೋದಿ ಅವರ ಪತ್ನಿಯನ್ನು ಬಿಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರು ಹೇಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಉದ್ಘಾಟಿಸುತ್ತಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!