ಪ್ರವೀಣ್ ಹತ್ಯೆ ಯಾರೇ ಮಾಡಿದ್ದರೂ ಕ್ರಮ ತೆಗೆದುಕೊಳ್ಳಿ: ಸಿದ್ದರಾಮಯ್ಯ

358

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!