15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

269

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಸೋಲವಾಗಿದೆ. ಭಾರತದ 15ನೇ ರಾಷ್ಟ್ರಪತಿಯಾಗಿ ಮುರ್ಮು ಆಯ್ಕೆಯಾಗಿದ್ದಾರೆ.

ಭಾರತದ 2ನೇ ಮಹಿಳಾ ಹಾಗೂ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಿದ್ದಾರೆ. ಜುಲೈ 25ರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!