ಚಿನ್ನದ ಹುಡುಗನಿಗೆ ಪದ್ಮಶ್ರೀ

576

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಜಯಿಸಿದ ಅಥ್ಲೆಟ್ ನೀರಜ್ ಚೋಪ್ರಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು.

ಗೃಹ ಸಚಿವಾಲಯ ಜನವರಿ 25ರಂದು ಒಟ್ಟು 128 ಸಾಧಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ. ಇಂದು ಎರಡನೇ ಹಂತದಲ್ಲಿ ವಿವಿಧ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.




Leave a Reply

Your email address will not be published. Required fields are marked *

error: Content is protected !!