ರಾಷ್ಟ್ರಪತಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ

224

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೂರು ದಿನಗಳ ಕಾಲ ಕರ್ನಾಟಕ ಪ್ರವಾಸ ಹಮ್ಮಿಕೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಾಗತಿಸಿದರು. ನಗರದ ಎಚ್.ಎ.ಎಲ್ ವಿಮಾನದಲ್ಲಿ ಅವರನ್ನು ಸ್ವಾಗತಿಸಲಾಯಿತು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಜರಿದ್ದರು.

ಮೈಸೂರು, ಚಾಮರಾಜನಗರ ಹಾಗೂ ಶೃಂಗೇರಿಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು.




Leave a Reply

Your email address will not be published. Required fields are marked *

error: Content is protected !!