ಕನ್ನಡದಲ್ಲಿ ಶುಭ ಕೋರಿದ ಪ್ರಧಾನಿ

417

ನವದೆಹಲಿ: ನಾಡಿನ ತುಂಬಾ 64ನೇ ಕನ್ನಡ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಟ್ವೀಟ್ ಮಾಡಿರುವ ಮೋದಿ, ಕನ್ನಡದಲ್ಲಿ ನಾಡಿನ ಜನತೆಗೆ ಶುಭ ಕೋರಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ ಅಂತಾ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!