ದಾವಣಗೆರೆ ಬಳಿ ಬಸ್ ಪಲ್ಟಿ: 20ಕ್ಕೂ ಜನರಿಗೆ ಗಾಯ

129

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಐವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು ಜಗಳೂರು, ದಾವಣಗೆರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಬೆಂಗಳೂರಿನಿಂದ ಸಿಂದಗಿಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!