ಕರೋನಾದಿಂದ ಖಾಸಗಿ ಚಾನಲ್ ಕ್ಯಾಮೆರಾಮೆನ್ ನಿಧನ

550

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಕರೋನಾ ಸೋಂಕಿನಿಂದಾಗಿ ಖಾಸಗಿ ವಾಹಿನಿಯ ಕ್ಯಾಮೆರಾಮೆನ್ ನಿಧನರಾಗಿದ್ದಾರೆ. ಬಸವರಾಜ ಕೋಟಿ(43) ಬುಧವಾರ ನಿಧನರಾಗಿದ್ದಾರೆ. ಕಳೆದ 10 ದಿನಗಳಿಂದ ಕೋವಿಡ್ ಚಿಕಿತ್ಸೆ ಪಡೆಯತ್ತಿದ್ದರು. ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾರೆ.

ಕಳೆದ 10 ವರ್ಷಗಳಿಂದ ಖಾಸಗಿ ವಾಹಿನಿಯಲ್ಲಿ ಕ್ಯಾಮೆರಾಮೆನ್ ಆಗಿ ಕೆಲಸ ಮಾಡ್ತಿದ್ರು. ಮೃತ ಬಸವರಾಜ ಕೋಟಿ, ಹೆತ್ತವರು, ಹೆಂಡ್ತಿ, ಇಬ್ಬರು ಮಕ್ಕಳನ್ನ ಅಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!