ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ

247

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಶಾಲಾ ಶಿಕ್ಷಕರು ಸೋಮವಾರ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 22ರಂದು ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಶಿಕ್ಷಣ ಸಚಿವರು ಖಾಸಗಿ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಲ್ಲವೆಂದು ಆರೋಪಿಸಿ, ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರುಪ್ಸಾ ಸೇರಿದಂತೆ ವಿವಿಧ ಸಂಘಟನೆಗಳು ಸೇರಿಕೊಂಡು ಶಿಕ್ಷಣ ಸಚಿವರ ಮುಂದೆ ಪ್ರತಿಭಟನೆ ನಡೆಸಲಿವೆ




Leave a Reply

Your email address will not be published. Required fields are marked *

error: Content is protected !!