ಖರ್ಗೆ ಬಂಧನಕ್ಕೆ ಬಿಎಸ್ವೈ ಆಗ್ರಹ

245

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಇದೊಂದು ಲಂಚ-ಮಂಚದ ಸರ್ಕಾರ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಇದೊಂದು ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಮೂರ್ಖತನದ ಪರಮಾವಧಿ. ಅವಹೇಳನಕಾರಿಯಾಗಿ ಮಾತನಾಡಿ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ. ಖರ್ಗೆ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!