ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾಳೆ. ಪತಿ ನಿಕ್ ಜಾನ್ ಜೊತೆ ಪೋಸ್ ಕೊಟ್ಟಿರುವ ಫೋಟೋದಲ್ಲಿ ಹುಮಾ ಕುರೇಸಿ, ಹೀನಾ ಖಾನ್, ಡೈನಾ ಪೆಂಟಿ ಸಹ ಇದ್ದಾರೆ.
ಕಾನ್ ಚಿತ್ರೋತ್ಸವದಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ತುಂಬಾ ಹಾಟ್ ಡ್ರೆಸ್ ಗಳನ್ನ ಹಾಕಿಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡುತ್ತಿದ್ದಾರೆ.