ಇಂದು ಸಂಜೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ಪ್ರಕಟ

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಪಟ್ಟಿಯನ್ನು ಶುಕ್ರವಾರ ಸಂಜೆ 6ಗಂಟೆಯ ನಂತರ ಬಿಡುಗಡೆ ಮಾಡಲಾಗುವುದು ಎಂದು, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಸಚಿವರು ತಿಳಿಸಿದ್ದಾರೆ.

1:1 ತಾತ್ಕಾಲಿಕ ಪಟ್ಟಿಯನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದಿದ್ದಾರೆ. 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಪರೀಕ್ಷೆ ನಡೆಸಿದ ಬಳಿಕ ದಾಖಲಾತಿ ಪರಿಶೀಲನೆ ನಡೆಸಲಾಯಿತು. ಇಂದು ಸಂಜೆ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!