ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಪೌಲ್ ಬಂಧನ

294

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ. ಸಿಐಡಿ ಅಧಿಕಾರಿಗಳು 4ನೇ ಬಾರಿಗೆ ವಿಚಾರಣೆಗೆ ಕರೆದಿದ್ದರು.

ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಎಸಿಎಂಎಂ ಕೋರ್ಟಿಗೆ ಹಾಜರು ಪಡಿಸಲಾಗಿತ್ತು. ರಾಜ್ಯದಲ್ಲಿ ಇದೆ ಮೊದಲ ಬಾರಿಗೆ ಎಡಿಜಿಪಿಯೊಬ್ಬರ ಬಂಧನವಾಗಿದೆ.




Leave a Reply

Your email address will not be published. Required fields are marked *

error: Content is protected !!