ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಗಣಪತಿ ಭಟ್ ಆತ್ಮಹತ್ಯೆ

232

ಪ್ರಜಾಸ್ತ್ರ ಸುದ್ದಿ

ಕಾರವಾರ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಜುಲೈ 13ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ಹೆರೂರು ಗ್ರಾಮದ ತಟ್ಟೀಕೈ ಎಂ.ಆರ್ ಭಟ್ ಅವರ ತೋಟದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಇದು ಆತ್ಮಹತ್ಯೆನೇ ಅಥವ ಬೇರೆನಾ ಅನ್ನೋ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತನಿಕೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!