ಸಾರ್ವಜನಿಕರಿಗೆ ರಾಷ್ಟ್ರಪತಿ ಭವನ ನೋಡಲು ಅವಕಾಶ

103

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿಗಳ ಅಧಿಕೃತ ನಿವಾಸವಾದ ರಾಷ್ಟ್ರಪತಿ ಭವನವನ್ನು ಸಾರ್ವಜನಿಕರು ನೋಡಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 1ರಿಂದ ಸಾರ್ವಜನಿಕರು ಗೆಜೆಟೆಡ್ ರಜಾದಿನಗಳನ್ನು ಹೊರತುಪಡಿಸಿ ಉಳಿದ ದಿನ ವೀಕ್ಷಿಸಬಹುದು.

ಬೆಳಗ್ಗೆ 10ರಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ 4ಗಂಟೆಯವರೆಗೂ ಭವನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿನ ವಸ್ತು ಸಂಗ್ರಾಹಲಯ ಸಹ ನೋಡಬಹುದು. 7ದಿನ ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇಲ್ಲಿಗೆ ಭೇಟಿ ನೀಡುವವರು ಪ್ರತಿ ಸೆಕ್ಯೂರಿಟಿಗೆ 50 ರೂಪಾಯಿಯಂತೆ ಶುಲ್ಕ ಪಾವತಿಸಬೇಕಾಗಿದೆ.
Leave a Reply

Your email address will not be published. Required fields are marked *

error: Content is protected !!