ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ

428

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಯುಸಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 9 ಸಾವಿರ ರೂಪಾಯಿಯಿಂದ 12 ಸಾವಿರ ರೂಪಾಯಿಗೆ ಗೌರವ ಸಂಭಾವನೆ ಹೆಚ್ಚಿಸಲಾಗಿದೆ.

ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಭಾವನೆ ಸಹ ಹೆಚ್ಚಳ ಮಾಡಲಾಗಿತ್ತು. ಈಗ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಸಂಭಾವನೆ ಹೆಚ್ಚಿಸಲಾಗಿದೆ. ಇನ್ನು ಉಪನ್ಯಾಸಕರ ಕೊರತೆ ನೀಗಿಸುವ ಸಂಬಂಧ 3, 708 ಅತಿಥಿ ಉಪನ್ಯಾಸಕರ ಸೇವೆ ಪಡೆಯಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!