ಪಿಯು ಇಂಗ್ಲಿಷ್ ಕೀ ಉತ್ತರ ಪತ್ರಿಕೆ ಪ್ರಕಟ

327

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಿನ್ನೆ ನಡೆದಿದೆ. ಅದರ ಕೀ ಉತ್ತರ ಪತ್ರಿಕೆಯನ್ನ ಇಂದು ಬಿಡುಗಡೆ ಮಾಡಲಾಗಿದೆ. ಅಲ್ದೇ, ಕೀ ಉತ್ತರಗಳ ಬಗ್ಗೆ ಆಕ್ಷೇಪಣೆ ಇದ್ದರೆ ಸಲ್ಲಿಸಬಹುದಾಗಿದೆ.

ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಕೀ ಉತ್ತರ ಪತ್ರಿಕೆ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಉತ್ತರ ಪತ್ರಿಕೆ ನೋಡಬಹುದು. ಏನಾದ್ರೂ ಆಕ್ಷೇಪಣೆಯಿದ್ದರೆ ಸಲ್ಲಿಸಬಹುದು. ಜುಲೈ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದು. ವೆಬ್ ಸೈಟ್ ಲಿಂಕ್ ಇಲ್ಲಿದೆ ನೋಡಿ..

WWW.puc.kar.nic.in




Leave a Reply

Your email address will not be published. Required fields are marked *

error: Content is protected !!