ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

348

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಈ ಬಾರಿಯ ಪರೀಕ್ಷೆಯಯಲ್ಲಿ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 402,697 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!