ಬ್ರೇಕಿಂಗ್ ನ್ಯೂಸ್: ಪಿಯು ಪರೀಕ್ಷೆ ಮುಂದೂಡಿಕೆ

518

ಬೆಂಗಳೂರು: ನಾಳೆ ನಡೆಯಬೇಕಿದ್ದ ಪಿಯುಸಿ ಕೊನೆ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶಕುಮಾರ ನಾಳೆ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಮಾಡಿದೆ ಎಂದಿದ್ದಾರೆ. ಹೀಗಾಗಿ ಮಾರ್ಚ್ 31ರ ನಂತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!