ಅಪ್ಪುಗೆ ಆ್ಯಕ್ಷನ್ ಕಟ್ ಹೇಳಲಿರುವ ದಿನಕರ ತೂಗುದೀಪ

233

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತರಾಜಕುಮಾರಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಪ್ಪುಗೆ ಚಂದನವನದ ಸ್ಟಾರ್ಸ್ ಜೊತೆಗೆ ಅಭಿಮಾನಿಗಳು ಪ್ರೀತಿಯ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇನ್ನು ಅಪ್ಪು ಹುಟ್ಟು ಹಬ್ಬದ ದಿನದಂದು ಅವರ ಮುಂದಿನ ಚಿತ್ರಗಳ ಬಗ್ಗೆ ಒಂದಿಷ್ಟು ಮಾಹಿತಿ ಸಿಕ್ಕಿದೆ.

ನಿರ್ದೇಶಕ ದಿನಕರ ತೂಗುದೀಪ ಅವರು ಅಪ್ಪಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕರು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಧ್ಯಕ್ಕೆ ಚಿತ್ರಕ್ಕೆ ಯಾವುದೇ ಹೆಸರಿಟ್ಟಿಲ್ಲ. ಪ್ರೊಡಕ್ಷನ್ ನಂಬರ್ 24 ಎಂದು ತಿಳಿಸಿದ್ದಾರೆ.

ಇದೆ ರೀತಿ ನಿರ್ದೇಶಕ ಕೃಷ್ಣ ಅವರ ಪ್ರೊಡಕ್ಷನ್ ನಂಬರ್ 2ನಲ್ಲಿಯೂ ಪವರ್ ಸ್ಟಾರ್ ಅಭಿನಯಸ್ತಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಅವರ ಮುಂದಿನ ಚಿತ್ರದೊಂದು ಪೋಸ್ಟರ್ ಸಹ ಬಿಡುಗಡೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!