ಬ್ರೇಕಿಂಗ್ ನ್ಯೂಸ್
Search

ಪಂಜಾಬಿನಲ್ಲಿ 10 ಸಚಿವರ ಪ್ರಮಾಣ ವಚನ

389

ಪ್ರಜಾಸ್ತ್ರ ಸುದ್ದಿ

ಚಂಡೀಗಢ: ಪಂಜಾಬ್ ನಲ್ಲಿ ಇದೀಗ ಆಪ್ ಸರ್ಕಾರ ಜಾರಿಗೆ ಬಂದಿದೆ. ಇಂದು 10 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾರ್ಚ್ 16ರಂದು ಭಗವಂತ್ ಮಾನ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಜಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಹರ್ಪಾಲ್ ಸಿಂಗ್ ಚೀಮಾ, ಡಾ.ಬಲ್ಜಿತ್ ಕೌರ್, ಹರ್ಭಜನ್ ಸಿಂಗ್, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್, ಕತರುಚಕ್, ಗುರ್ಮೀತ್ ಸಿಂಗ್, ಕುಲದೀಪ್ ಸಿಂಗ್ ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ ಶಂಕರ್, ಹರ್ಜೋತ್ ಸಿಂಗ್ ಬೈನ್ಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!