ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಉದ್ಘಾಟಿಸಲಿರುವ ಪ್ರಧಾನಿ

600

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಉತ್ತರ ಪ್ರದೇಶದ ಸುಲ್ತಾನ್ ಪುರ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ಮೋದಿ ಇಂದು ಮಧ್ಯಾಹ್ನ 1.30ಕ್ಕೆ ಉದ್ಘಾಟಿಸಲಿದ್ದಾರೆ. ಇದು 340 ಕಿಲೋ ಮೀಟರ್ ಉದ್ದದ 6 ಲೈನ್ ಹೆದ್ದಾರಿಯಾಗಿದೆ.

ಎಕ್ಸ್ ಪ್ರೆಸ್ ವೇ ಪೂರ್ವ ಯುಪಿಗೆ ಸಂಪರ್ಕ ಕಲ್ಲಿಸುತ್ತದೆ. ಇನ್ನು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಐಎಎಫ್ ಯುದ್ಧ ವಿಮಾನಗಳು ಸಹ ಇಲ್ಲಿ ಲ್ಯಾಡಿಂಗ್ ಆಗಬಹುದು. ಸುಖೊಯ್-30, ಮಿರಾಜ್-2000, ರಫೆಲ್ ಮತ್ತು ಎಎನ್-32 ಯುದ್ಧ ವಿಮಾನಗಳು ಇಲ್ಲಿ ಲ್ಯಾಡಿಂಗ್ ಮತ್ತು ಟೇಕ್ ಆಫ್ ಮಾಡಬಹುದು.




Leave a Reply

Your email address will not be published. Required fields are marked *

error: Content is protected !!