ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ಪಟ್ಟಿ ರಿಲೀಸ್

524

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಅಧಿಕೃತವಾಗಿ ರಾಜ್ಯದ ಹಲವು ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನ ರಿಲೀಸ್ ಮಾಡಿದೆ. ಈ ಮೂಲಕ ಇಷ್ಟು ದಿನಗಳಿಂದ ಕಾಯುತ್ತಿದ್ದ ಹಲವು ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸದಸ್ಯರಿಗೆ ಸಹಿ ಸುದ್ದಿ ಸಿಕ್ಕಿದೆ.

59 ನಗರ ಸಭೆ, 117 ಪುರಸಭೆ ಹಾಗೂ 100 ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪಟ್ಟಿಯನ್ನ ರಿಲೀಸ್ ಮಾಡಿದೆ. ಇದರೊಂದಿಗೆ ಪುರಸಭೆ ಹಾಗೂ ಪುಟ್ಟಣ ಪಂಚಾಯ್ತಿ ಕೆಲಸಕ್ಕೆ ಇದೀಗ ವೇಗ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!