ರೈಲ್ವೆ ಟಿಕೆಟ್ ಹಾಗೂ ಫ್ಲಾಟ್ ಫಾರ್ಮ್ ಟಿಕೆಟ್ ದರ ಏರಿಕೆ

274

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರೈಲ್ವೆ ಫ್ಲಾಟ್ ಫಾರ್ಮ್ ಟಿಕೆಟ್ ದರದಲ್ಲಿ ಏರಿಕೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ. ಭಾರತೀಯ ರೈಲ್ವೆ ನೆಟ್ ವರ್ಕ್ ನಲ್ಲಿ 10 ರಿಂದ 30 ರೂಪಾಯಿವರೆಗೆ ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಲ್ದೇ, 10 ರೂಪಾಯಿ ದರದಲ್ಲಿ ಸಂಚರಿಸುವ ಟಿಕೆಟ್ ದರ ಸಹ 30 ರೂಪಾಯಿಗೆ ಏರಿಸಲಾಗಿದೆ. ಕೆಲವು ದಿನಗಳ ಹಿಂದೆ ಮೆಟ್ರೋಪಾಲಿಟಿನ್ ಪ್ರದೇಶದಲ್ಲಿನ ರೈಲ್ವೆ ನಿಲ್ದಾಣಗಳಲ್ಲಿನ ಫ್ಲಾಟ್ ಫಾರ್ಮ್ ಟಿಕೆಟ್ ದರವನ್ನ 50 ರೂಪಾಯಿಗೆ ಹೆಚ್ಚಿಸಲಾಗಿದೆ. ಈಗ ಉಳಿದ ಕಡೆ 30 ರೂಪಾಗೆ ಏರಿಕೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!