ಬ್ರೇಕಿಂಗ್ ನ್ಯೂಸ್
Search

ಅಶ್ಲೀಲ ವಿಡಿಯೋ ನಿರ್ಮಾಣ ಕೇಸ್: ಶಿಲ್ಪಾ ಶೆಟ್ಟಿ ಪತಿ ಬಂಧನ

577

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಮಾಡುತ್ತಿದ್ದರು ಅನ್ನೋ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ನಟಿ ಪತಿ, ಉದ್ಯಮಿ ರಾಜ ಕುಂದ್ರಾ ಅವರನ್ನ ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ರಾಜ ಕುಂದ್ರಾ ಸೇರಿದಂತೆ ಐವರನ್ನ ಬಂಧಿಸಿದ್ದಾರೆ.

ಅಶ್ಲೀಲ ವಿಡಿಯೋಗಳ ನಿರ್ಮಾಣ, ಚಿತ್ರೀಕರಣ ಹಾಗೂ ಆ್ಯಪ್ ಗಳಿಗೆ ಪೋಸ್ಟ್ ಮಾಡಿರುವ ಆರೋಪವಿದೆ. ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷಿಗಳು ಸಿಕ್ಕಿವೆಯಂತೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಹೇಳಿ, ಯುವತಿಯರನ್ನ ಅಶ್ಲೀಲ ವಿಡಿಯೋಗಳಿಗೆ ಬಳಸಿಕೊಳ್ಳಲಾಗುತ್ತಿತ್ತು.

ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು ಇಬ್ಬರು ನಟರನ್ನ, ಒಬ್ಬ ಲೈಟ್ ಮೆನ್, ಇಬ್ಬರು ಮಹಿಳಾ ಫೋಟೋಗ್ರಫರ್, ವಿಡಿಯೋಗ್ರಾಫರ್ ಸೇರಿದಂತೆ ಐವರನ್ನ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!