ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ: ರಾಜ್ ಕುಂದ್ರಾ ನ್ಯಾಯಾಂಗ ಬಂಧನ ವಿಸ್ತರಣೆ

286

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧ ಈಗಾಗ್ಲೇ ಬಂಧನಕ್ಕೆ ಒಳಗಾಗಿರುವ ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಇಂದು ರಾಜ್ ಕುಂದ್ರ ಹಾಗೂ ರಯಾನ್ ಥೋರ್ಪ್ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಾದ-ಪ್ರತಿವಾದ ನಡೆದು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!