ರಾಜೇಶ್ವರಿ ತೇಜಸ್ವಿ ನಿಧನ

210

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಖ್ಯಾತ ಸಾಹಿತಿ ದಿವಂಗತ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಇಂದು ನಿಧನರಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನನ್ನ ತೇಜಸ್ವಿ ಅನ್ನೋ ಕೃತಿಯ ಮೂಲಕ ಸಾಹಿತ್ಯ ಲೋಕಕ್ಕೆ ಪ್ರವೇಶ ಮಾಡಿದವರು. ಪೂರ್ಣ ಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ದಂಪತಿಗೆ ಈಶಾನ್ಯ ಹಾಗೂ ಸುಸ್ಮಿತಾ ಅನ್ನೋ ಇಬ್ಬರು ಹೆಣ್ಮಕ್ಕಳಿದ್ದಾರೆ. ರಾಜೇಶ್ವರಿ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಸುಸ್ಮಿತಾ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಜೆ ರಾಜೇಶ್ವರಿ ಅವರ ದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!