ನಾವು ನಾಮಪತ್ರ ವಾಪಸ್ ಪಡೆಯಲ್ಲ

342

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮಾಜಿ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ನಾವು ನಾಮಪತ್ರ ವಾಪಸ್ ಪಡೆಯಲ್ಲ ಎಂದಿದ್ದಾರೆ.

2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಅವರಿಗೆ ಟಿಕೆಟ್ ನೀಡಲಾಗಿದೆ. ನಾವು ಯಾವ ರೀತಿ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. ನಾವು ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!